www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಚೆನ್ನಮ್ಮಾ...
www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ ಕನ್ನಡಪರ ಸಂಘಟನೆಗಳು ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....
www.karnatakatv.net :ರಾಯಚೂರು: ಹಿಂದಿ ದಿವಸ್ ಆಚರಣೆಯನ್ನ ವಿರೋಧಿಸಿ ಕರ್ನಾಟಕ ರಕ್ಷಣ ವೇದಿಕೆಯ ಕಾರ್ಯಕರ್ತರು ಹಿಂದಿ ನಾಮಫಲಕಕ್ಕೆ ಮಸಿ ಬಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನ ಒತ್ತಾಯದಿಂದ ಹೇರುವ ಕೆಲಸ ಮಾಡುತ್ತಿದೆ ಇದು ಸರಿಯಾದ ಕ್ರಮವಲ್ಲ. ಮೈಸೂರು ಬ್ಯಾಂಕ್...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...