ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು.
ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ.
ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...
www.karnatakatv.net : ರಾಯಚೂರು : ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಎಂದರೇ ಅದು ಮೊಹರಂ. ರಾಜ್ಯದಲ್ಲಿ ಮುದ್ಗಲ್ ಮೊಹರಮ್ ಹಬ್ಬಕ್ಕೆ ಹೆಸರುವಾಸಿಯಾಗಿದೆ . ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ .
ಸುಮಾರುಹತ್ತು ದಿನಗಳವರೆಗೆ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಹಿಂದೂ ಮುಸ್ಲಿಂ...