ಬಿಗ್‌ಬಾಸ್ ಸೀಸನ್ 9ರಲ್ಲಿ ವಿನ್ನರ್ ಆಗಿರುವ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ, ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಈ ವೇಳೆ ವೀಕೆಂಡ್‌ನಲ್ಲಿ ಕಿಚ್ಚಾ ಸುದೀಪ್ ಬರುವ ಬಗ್ಗೆ ಮಾತನಾಡಿದ ರೂಪೇಶ್ ಶೆಟ್ಟಿ, ಅವರು ಬಂದಾಗ ಹೇಗೆ ಫೀಲ್ ಆಗುತ್ತಿತ್ತು ಅಂತಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ರೂಪೇಶ್, ಮೊದಲ ಸಲ ವೀಕೆಂಡ್ ಬಂದಾಗ, ಕಿಚ್ಚ ಸುದೀಪ್ ಸರ್ ಬರ್ತಾರೆ,...
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ "ಬಾನದಾರಿಯಲ್ಲಿ" ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ನಿನ್ನನ್ನು ನೋಡಿದ ನಂತರ" ಎಂಬ ಗೀತೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ...
ವಿಭಿನ್ನ ಕಥೆಯ "ಕ್ಷೇಮಗಿರಿಯಲ್ಲಿ ಕರ್ ನಾಟಕ" ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ...
ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ' ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ...
ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು...
“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು...
ಯೋಗರಾಜ್ ಭಟ್ ಅವ್ರ ಮಾರ್ಗದರ್ಶನದಲ್ಲಿ, ಅವ್ರದೇ ನಿರ್ಮಾಣ ಸಂಸ್ಥೆ ಯೋಗರಾಜ್ ಭಟ್ ಮೂವೀಸ್ ಹಾಗೂ ರವಿ ಶ್ಯಾಮನೂರ್ ಫಿಲಮ್ಸ್ ಬ್ಯಾನರ್‌ನಲ್ಲಿ ರೆಡಿಯಾಗಿರೋ ಯೂಥ್‌ಫುಲ್ ಲವ್ ಸ್ಟೋರಿ ʻಪದವಿ ಪೂರ್ವʼ ಈ ವರ್ಷದ ಕೊನೆಯ ವಾರ, ಡಿ.30ಕ್ಕೆ ರಿಲೀಸ್ ಆಗ್ತಾ ಇದೆ. ಯೋಗರಾಜ್ ಭಟ್ ಅವ್ರ ಗರಡಿಯಲ್ಲಿ ಪಳಿಗಿರೋ ಹರಿಪ್ರಸಾದ್ ಜಯಣ್ಣ ಮೊದಲ ಬಾರಿಗೆ ನಿರ್ದೇಶಕರ...
ಶ್ರೀರಂಗಪಟ್ಟಣ: ನಿಮಿಷಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾರವರೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಬಂದ ಸ್ನೇಹಿತರು, ಶಿವಣ್ಣ ದಂಪತಿಗೆ ಸಾಥ್ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ನಿಮಿಷಾಂಭ ದೇವಸ್ಥಾನವಿದ್ದು, ದೇವಸ್ಥಾನದ ಸಿಬ್ಬಂದಿ ಶಿವರಾಜ್‌ಕುಮಾರ್ ದಂಪತಿಯನ್ನು ಬರಮಾಡಿಕೊಂಡರು. ಈ ವೇಳೆ ದಂಪತಿಗೆ ಪ್ರಧಾನ ಅರ್ಚಕರು ಶಾಲು ಹೊದಿಸಿ, ಆಶೀರ್ವದಿಸಿದ್ದು,...
ಹಾಸನ :- ಹೆಡ್ ಬುಷ್ ಚಿತ್ರಕ್ಕೆ ಸಂಬಂಧಿಸಿದಂತೆ ಕೇಳಿಬಂದಿದ್ದ ವಿವಾದಕ್ಕೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದು ಸದ್ಯ ಈ ವಿಷಯ ಸುಖಾಂತ್ಯಗೊಂಡಿದೆ ಎಂದು ಚಿತ್ರದ ನಾಯಕ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಲನಚಿತ್ರರಂಗ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ, ಸಾರ್ವಜನಿಕರು ಕೂಡ ಈ ಕ್ಷೇತ್ರದಲ್ಲಿ ನಡೆಯುವ ಆಗುಹೋಗುಗಳ...
ಕನ್ನಡ ಚಿತ್ರರಂಗದಲ್ಲಿ ಹೊಸಪ್ರತಿಭೆಗಳ ಹೊಸಪ್ರಯತ್ನ ನಡೆಯುತ್ತಿರುತ್ತದೆ. ಅದಕ್ಕೆ ಕಲಾರಸಿಕರ ಬೆಂಬಲವೂ ಸಿಕ್ಕಿದೆ. ಈಗ ಮತ್ತೊಂದು ಹೊಸ ತಂಡದಿಂದ "ಹೊಸ ದಿನಚರಿ" ಎಂಬ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ ಪೋಸ್ಟರ್ ಬಿಡುಗಡೆ ಮಾಡಿದರು..
ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ....