ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗೋಡಕೆ ಬಡಾವಣೆಯ ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಗೋಡಕೆ ಬಡಾವಣೆ ನಿವಾಸಿಗಳಾದ ಸೈಯ್ಯದ್ ನಾಗನೂರ ಹಾಗೂ ರವಿ ಕಾನಗದ ಪೊಲೀಸ್ ವಶದಲ್ಲಿದರುವ ಯುವಕರು. ಬಡಾವಣೆಯ ಮೊಬೈಲ್ ಟವರ್ ಮೇಲೆ ಏಕಾಏಕಿ ಹಿಂದು- ಇಸ್ಲಾಂ ಧ್ವಜಗಳನ್ನು...
ಹುಬ್ಬಳ್ಳಿ : ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
ನಗರಯಲ್ಲಿ ಅಶಾಂತಿ ಕದಡುವ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...