ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಮತ್ತೊಮ್ಮೆ ತಮ್ಮ ಖಡಕ್ ಟ್ವೀಟ್ ಮೂಲಕ ಸಖತ್ ಸುದ್ದಿಯಾಗಿದ್ದಾರೆ. ಸನಾತನ ಧರ್ಮದ ಪ್ರತಿಯೊಂದು ಆಚರಣೆಯ ಹಿಂದೆಯೂ ನಮ್ಮ ಪೂರ್ವಜರ ವೈಜ್ಞಾನಿಕ ಚಿಂತನೆ ಇದೆ ಅಂತ ಜಗ್ಗೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ 'ಎಕ್ಸ್' ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಜಗ್ಗೇಶ್, ಎಂಥೆಂಥ ಧೂರ್ತರು ಭಾರತವನ್ನ ಆಳಿ, ಸನಾತನ ಧರ್ಮದ...