ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
ಬೆಂಗಳೂರು : ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲಿನ ಹಿಂದುಯೇತರ ಉದ್ಯೋಗಿಗಳಿಗೆ ಕೊಕ್ ನೀಡಿದ್ದ ಟಿಟಿಡಿ ಆಡಳಿತ ಮಂಡಳಿಯು, ಇದೀಗ ಮತ್ತೊಬ್ಬ ಸಿಬ್ಬಂದಿಗೆ ಶಾಕ್ ನೀಡಿದೆ. ಟಿಟಿಡಿ ಆಡಳಿತ ಮಂಡಳಿಯ ಅಡಿ ದೇವಸ್ಥಾನದಲ್ಲಿ ಯಾರೇ ಕೆಲಸ ಮಾಡಬೇಕಾದರೆ ಅವರು ಹಿಂದೂ ಧರ್ಮವನ್ನು ಪಾಲಿಸಬೇಕಾಗುತ್ತದೆ. ಟಿಟಿಡಿಯ ನಿಯಮಗಳಿಗೆ ನಿಷ್ಠರಾಗಿರಬೇಕು.
ಹೀಗೆಯೇ ಟಿಟಿಡಿಯಲ್ಲಿ ಉದ್ಯೋಗಕ್ಕೆ ಸೇರುವಾಗ ಹಿಂದೂ ಧರ್ಮವನ್ನು...
Spiritual: ಕೆಲವರು ಹಿಂದೂ ಧರ್ಮದ ಕೆಲ ನಿಯಮಗಳನ್ನು ಮೂಢನಂಬಿಕೆ ಎಂದು ಹೇಳಬಹುದು. ಆದರೆ ಅದನ್ನು ಅನುಭವಿಸಿದವರಿಗೆ ಮಾತ್ರ, ಅದು ಮೂಢನಂಬಿಕೆಯೇ, ಸತ್ಯವೇ ಅಂತಾ ಗೊತ್ತಿರುತ್ತದೆ.
ಅದರಲ್ಲಿ ಕೆಲವರಿಗೆ ಬಡತನ ಬರುವ ಮುನ್ನವೇ, ಮನೆಯಲ್ಲಿ ಕೆಲವು ದಿನಸಿ ವಸ್ತುಗಳು ಪೂರ್ತಿಯಾಗಿ ಖಾಲಿಯಾಗುತ್ತದೆ. ಇದರ ಅರ್ಥವೇನೆಂದರೆ, ಆ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುವ ಮುನ್ಸೂಚನೆ ಎಂದರ್ಥ. ಹಾಗಾಗಿ ಆರ್ಥಿಕ...
https://www.youtube.com/watch?v=YgPjdTrMRJ0
ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಸಿಎಂ ಹೇಳಿದರೆ ಮಾತು ಮುಗಿದಂತೇ, ಅವರ ಮಾತೇ ಅಂತಿಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸೋಮವಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ...