ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...
ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ.
ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...
Political News: ಕೇಂದ್ರ ಸರ್ಕಾರ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್...