ಹಿಂದೂಗಳು ಬಿಜೆಪಿಗೆ ಮತ ಹಾಕಿದರೆ ವಂಚನೆ, ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅದು ಜಾತ್ಯತೀತತೆ. ಹೀಗಂತ ಬೆಂಗಳೂರು ಸೆಂಟ್ರಲ್‌ನ ಸಂಸದ ಪಿ.ಸಿ. ಮೋಹನ್ ಗುಡುಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕ ಚುನಾವಣೆ ಫಲಿತಾಂಶಗಳ ಬಗ್ಗೆ, ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಮತಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾದೇವಪುರ ಸೇರಿ...