ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಇಂದು ನಿಧನರಾಗಿದ್ದಾರೆ. ತಾಯಿಗೆ ಅಂತಿಮ ನಮನ ಸಲ್ಲಿಸಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದರು. ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ವಿಧಿವಶರಾಗಿದ್ದಾರೆ. ಹೀರಾಬೆನ್ ಮೋದಿ ಅವರ...
ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಅಹಮದಾಬಾದ್‌ನ ಯುಎನ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಸಾವಿನ ಮಾಹಿತಿ ತಿಳಿದ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದ್ದಾರೆ.
ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ...
ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಗುಜರಾತ್ ಸರ್ಕಾರ ಹೇಳಿಕೆ ನೀಡಿದೆ. ನಿನ್ನೆ ರಾತ್ರಿಯಿಂದ ಊಟ ಮತ್ತು ನೀರು ಕುಡಿಯುವುದು ಸಾಮಾನ್ಯವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಒಂದು ದಿನ ಅಥವಾ ಎರಡು ದಿನಗಳಲ್ಲಿ ಸಾಧ್ಯ. ಬುಧವಾರ ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ...
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀರಾ ಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ ಹೇಳಿಕೆ ನೀಡಿದೆ. ಪ್ರಧಾನಿ ಕೂಡ ಅಹಮದಾಬಾದ್‌ಗೆ ತೆರಳಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ...