ಕರ್ನಾಟಕ ಟಿವಿ ಹಾವೇರಿ : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ
ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್
ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ
2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ
ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.
ಶಿಕ್ಷಣದಿಂದ ಯಾರೂ...