Hubli News: ಹುಬ್ಬಳ್ಳಿ: ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹು-ಧಾ ಬೈಪಾಸ್ ನಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ...
Dharwad News: ಧಾರವಾಡದ ಏಲ್ಡ್ ಡಿಎಸ್ಪಿ ವೃತದ ಬಳಿಯಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಲೇರೊ ವಾಹನದ ಚಾಲಕನನ್ನು, ಹಿಡಿದು ತರುವಲ್ಲಿ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
https://youtu.be/RhHW24zPbOs
ಕಳೆದ ಅಗಸ್ಟ್ 7 ರಂದು ಬುಲೇರೊ ವಾಹನದ ಹಿಟ್ ಆ್ಯಂಡ್ ರನ್ನನಿಂದಾಗಿ ರೋಹಿತ ಜಗದೀಶ ಕುಂಬಾರ ಯುವಕ ಸಾವನಪ್ಪಿದ್ದರು. ಈ ಕುರಿತು ಪ್ರಕರಣ...
ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...
ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...