ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ.
ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ (Home Isolation ) ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ...