ಜಪಾನ್‌ನ ಪ್ರಮುಖ ವಾಹನ ತಯಾರಿಕಾ ಸಂಸ್ಥೆ ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ ಲಿಮಿಟೆಡ್ ಕರ್ನಾಟಕದ ಕೋಲಾರ ಜಿಲ್ಲೆಯ ನರಸಾಪುರದಲ್ಲಿ ₹600 ಕೋಟಿ ಹೂಡಿಕೆ ಮಾಡಲು ಒಪ್ಪಿಗೆ ನೀಡಿದೆ. ಈ ಹೂಡಿಕೆ ಮೂಲಕ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನಾ ಘಟಕ ಸ್ಥಾಪನೆಗೆ ಪ್ರಸ್ತಾವಿಸಲಾಗಿದೆ.
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ನೇತೃತ್ವದ ಕನ್ನಡಿಗರ ನಿಯೋಗ, ಇತ್ತೀಚೆಗೆ...