1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು.
ಹಿಮ್ಸ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ.
ಕಾರು ಚಾಲಕ ಕೊಟ್ಟ ಫೋಟೋ,...
ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು.
ತಂದೆ...
ಹಾಸನ:ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ಈ ಸೇತುವೆ ಕಳಪೆ ಕಾಮಗಾರಿಯಿಂದ ಸುದ್ದಿಯಾಗಿದ್ದ ಹಂಗರಹಳ್ಳಿ ರೈಲ್ವೇ ಮೇಲ್ ಸೇತುವೆಯ ತಡೆ ಗೋಡೆ ಮತ್ತೊಮ್ಮೆ ಕುಸಿದು ಅಪಾಯದ ಅಂಚಿಗೆ ತಲುಪಿದೆ.
ಹಾಸನ ಮೈಸೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಆಡಚಣೆಯಾಗಿದ್ದ ರೈಲ್ವೆ ಹಳಿಗೆ ಅಡ್ಡಲಾಗಿ ಈ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿತ್ತು.ನಿರ್ಮಾಣ ಹಂತದಲ್ಲಿ ಕಳಪೆ ಕಾಮಗಾರಿಯಿಂದಾಗಿ ಸುದ್ದಿಯಾಗಿದ್ದ...
ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಚಂದ್ರಮೌಳಿ ಎನ್ನುವ ಪತಿ ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...
ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...