ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದಿದೆ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ...
state news:
ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಡೆಸಲಿದ್ದಾರೆ. ರಾಜ್ಯ ಚುನಾವಣೆಗೆ ಕೇವಲ 3 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲು ಶತಾಯಗತಾಯ ಪ್ರಯತ್ನ ಮಾಡ್ತಿದ್ದಾರೆ. ಈ ಪೈಕಿ ರಾಜ್ಯದಲ್ಲಿ ಚುನಾವಣಾ ರಣಾಕಣ ಸದ್ಯ ರಂಗೇರಿದೆ. ಸದ್ಯ ಬಿಜೆಪಿ ಆಡಳಿತವನ್ನು...