ಕನ್ನಡದ ಮೊಟ್ಟ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ್ ನರಸಿಂಹ’ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಈ ಸಿನಿಮಾವನ್ನು ನಿರ್ಮಿಸಿದ ಹೆಸರಾಂತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಇದನ್ನು ಆಸ್ಕರ್ ಪ್ರಶಸ್ತಿಯ ಪರಿಗಣನೆಗೆ ಸಲ್ಲಿಸಿ ಮಹತ್ವಾಕಾಂಕ್ಷೆಯ ಹೆಜ್ಜೆ ಇಟ್ಟಿದೆ.
ಈ ಹಿಂದೆ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ ಅಧ್ಯಾಯ 1' ಚಿತ್ರವನ್ನು ಆಸ್ಕರ್ ರೇಸ್‌ಗೆ ಕಳುಹಿಸಿದ್ದ...
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಕಾಂತಾರ ಚಾಪ್ಟರ್ 1’ ಇದೀಗ ದೇಶದ ಗಡಿ ಮೀರಿ ಜಾಗತಿಕತೆಗೆ ಪಾತ್ರವಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಈ ಚಿತ್ರದ ಹವಾ ಜೋರಾಗಿದೆ. ಈಗಾಗಲೇ ಅಮೆರಿಕದ ಪ್ರೀಮಿಯರ್ ಶೋ ದಿನಾಂಕ ನಿಗದಿಯಾಗಿದ್ದು, ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆರಂಭವಾಗಿದೆ.
ಅಕ್ಟೋಬರ್ 1, 2025 ರಂದು 'ಕಾಂತಾರ ಚಾಪ್ಟರ್ 1' ಚಿತ್ರದ...
ಹೊಂಬಾಳೆ ಫಿಲಂಸ್ ನಿರ್ಮಿಸಿ ವಿತರಣೆ ಮಾಡಿರುವ ಪೌರಾಣಿಕ ಕಥೆಯನ್ನು ಆಧರಿಸಿದ ಅನಿಮೇಷನ್ ಸಿನಿಮಾ ‘ಮಹಾವತಾರ್ ನರಸಿಂಹ’ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಪ್ರೇಕ್ಷಕರಿಂದ ಸತತ ಪೋಷಣೆ ಸಿಕ್ಕ ಈ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿದ ಯಶಸ್ಸು ಸಾಧಿಸಿತು. ಈ ಸಿನಿಮಾ ದೊಡ್ಡ ತಾರೆಯರು ನಟಿಸಿರುವ ಸಿನಿಮಾಗಳನ್ನೂ ಹಿಂದಿಕ್ಕುವಂತೆ ಗಮನ ಸೆಳೆದಿದೆ.
ಅಶ್ವಿನ್...
Movie News: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...
ಕೆಜಿಎಫ್ ಎರಡು ವಾರದಲ್ಲಿ ಕಲೆಕ್ಷನ್ ಮಾಡಿ ಓಟಿಟಿಯಲ್ಲಿ ಬರೋ ಚಿತ್ರ ಅಲ್ಲ ಅನ್ನೋದು ರಿಲೀಸ್ ಆದ ದಿನದಿಂದ್ಲೇ ಪ್ರೂವ್ ಆಗ್ತಾ ಬಂತು. ಹಿಂದಿ ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದ ಬಹುತೇಕ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದ ಪ್ರಶಾಂತ್ ನೀಲ್ ಸೃಷ್ಟಿಸಿದ ಮಾಸ್ಟರ್‌ಪೀಸ್ ೫೦ನೇ ದಿನದತ್ತ ಮುನ್ನುಗ್ಗಿರುವ ಶುಭಸುದ್ದಿಯನ್ನು ಸ್ವತಃ ಹೊಂಬಾಳೆ ಫಿಲ್ಮ್÷್ಸ ಸಂಭ್ರಮದಿAದ...
ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ.
ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...
ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ
ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...
www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ.
ಕಳೆದ ವರ್ಷ ನಾಯಕ ಯಶ್...
ಸ್ಯಾಂಡಲ್‌ವುಡ್‌ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್‌ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...