ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...
ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..!
ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...
ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...
ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ.
‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ.
ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ.
ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ.
ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...