https://www.youtube.com/watch?v=RxNIOm-WXZg&t=39s
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ.
ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ (Home Isolation ) ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ...
ದೆಹಲಿ : ಇಂದು ದೆಹಲಿಯಲ್ಲಿ 27561 ಹೊಸ ಕೋರೊನಾ ಪ್ರಕರಣಗಳು(New corona cases) ಪತ್ತೆಯಗಿದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 29ರಷ್ಟು ಹೆಚ್ಚಾಗಿದೆ. ಇನ್ನು ಕೊರೋನಾ ದಿಂದ 40 ಜನ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳು 87,445 ರಷ್ಟಿದೆ. 25,240 ಕೊರೋನಾ ರೋಗಿಗಳು ಹೋಂ ಐಸೋಲೇಷನ್(Home Isolation) ನಲ್ಲಿ ಇದ್ದಾರೆ. ಕಳೆದ 24...
Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ...