ಹುಬ್ಬಳ್ಳಿ : ರಾಜ್ಯ ಗೃಹ ಸಚಿವರಾಗ ಡಾ.ಜಿ ಪರಮೇಶ್ವರ್ ಅವರು ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ಮಾಡಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಠಾಣೆಗೆ ಭೇಟಿ ನೀಡಿದ ಪರಮೇಶ್ವರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಠಾಣೆಯನ್ನು ಪರಿಶೀಲಿಸಿ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು.
ದೂರಿಗೆ ಸಂಬಂಧಪಟ್ಟ ಪಾಸ್ ಪೋರ್ಟ್, ಎಫ್ ಐಆರ್ ದಾಖಲಾತಿ...
ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು
ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...
ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ...
ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.
ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ
ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...
ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...
www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...
ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಕಾನೂನುಗಳಲ್ಲಿನ ಅಸ್ಪಷ್ಟತೆಯನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್...