ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ.
ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ (Home Isolation ) ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ...
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೋವಿಡ್ 19 ರ ಸಂಕಷ್ಟ ಸಂದರ್ಭದಲ್ಲಿಯೂ ಮಂಡಿಸಿದ 2021-22 ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಯಾವುದೇ ಹೊಸ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸದೇ ಪ್ರಗತಿಗೆ ಇಂಬು ಕೊಡುವ ಸಮತೋಲಿತ ಬಜೆಟ್ ನ್ನು ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು...
ಗೃಹ ಸಚಿವ ಬಸರಾಜ ಬೊಮ್ಮಾಯಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನ ಸ್ವತಃ ಬಸವರಾಜ್ ಬೊಮ್ಮಾಯಿ ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
https://www.youtube.com/watch?v=ejvPX_KA-SY
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು...