ಇತ್ತೀಚೆಗೆ ಸೈಬರ್ ಅಪರಾಧಗಳು ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದರ ಕುರಿತು ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೈಬರ್ ಕ್ರೈಮ್‌ಗಳ ಇತ್ತೀಚಿನ ಅಂಕಿಅಂಶಗಳನ್ನು ಮಂಡಿಸಿ, ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರ ನೀಡಿದರು.
ಪ್ರತಿದಿನ ಸಾವಿರಾರು ಜನ ಸೈಬರ್ ವಂಚನೆಗೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕ ಸಿಮೆಂಟ್...
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಭಾರಿ ಬದಲಾವಣೆಯಾಗಿದೆ. 4500 ಕಾನ್‌ಸ್ಟೆಬಲ್ ನೇಮಕ—ಫೈನಲಿ ಅಪ್ರೂವ್ ಆಗಿದೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,500 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಒಳಮೀಸಲಾತಿ ಜಟಿಲತೆಗಳಿಂದ ಕಾನ್ಸ್ಟೇಬಲ್ ನೇಮಕಾತಿ ಸೇರಿದಂತೆ 75 ಸಾವಿರಕ್ಕೂ ಹೆಚ್ಚು ಹುದ್ದೆಗಳು ತುಂಬದೆ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...