ಹುಬ್ಬಳ್ಳಿ: ಮಳೆಯಿಂದಾಗಿ ಸಮಸ್ಯೆಗಳಿಗೆ ಈಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಜನರ ಕಷ್ಟಕ್ಕೆ ಸ್ಪಂದಿಸಿದರು. ಹುಬ್ಬಳ್ಳಿಯ ಬೇಂಗೇರಿಯ ಗಾಂಧಿನಗರ, ಕೆರೆ ಒಂಡಿ ಓಣಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಶೀಲನೆ ನಡೆಸಿದ ಸ್ಥಳಗಳಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಣೆ ಮಾಡಿದರು. ಮಳೆಯಿಂದ ತೊಂದರೆಗೀಡಾದ ಮನೆಗಳಿಗೆ ತೆರಳಿ ಕ್ಷೇತ್ರದ...