ಕರ್ನಾಟಕ ಸರ್ಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ತಿ ತೆರಿಗೆ ಹಾಗೂ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಇ–ಖಾತಾ, ಬಿ–ಖಾತಾ ತಿದ್ದುಪಡಿ ಹಾಗೂ ಎ–ಖಾತಾ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದೀಗ ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ರಾಜ್ಯದ ಬೆಂಗಳೂರು–ಮೈಸೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ...