ರಾಜಕೀಯ ಸುದ್ದಿ:
ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ. ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ...