Saturday, October 17, 2026

#honnavara

Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ನಡೆದಿದೆ.ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ(17) ಹಾಗೂ ಹೊನ್ನಾವರದ ಹರ್ಷ ನಾಯ್ಕ(19) ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಬಾಲಕರು. ಹಳ್ಳಕ್ಕೆ ಕಟ್ಟಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ 15 ಅಡಿ ಆಳದ...

Whale : ಹೊನ್ನಾವರ : ಒಂದೇ ವಾರದ ಅಂತರದಲ್ಲಿ 2 ತಿಮಿಂಗಳ ಸಾವು

Honnavara News : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ಹೊನ್ನಾವರದ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ ಕಾರಣವಾಗಿದೆ. ಕಳೆದ ಭಾನುವಾರ ಹೊನ್ನಾವರದ ಮುಗಳಿ ಬೀಚ್‌ನಲ್ಲಿ ಸಮುದ್ರದಿಂದ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img