ಕೋಲಾರ: ಮಾಲೂರಿನಲ್ಲಿ ಜಾತಿ ರಾಜಕೀಯ ಮಾಡುತ್ತಿದ್ದು ನಮ್ಮ ಜಾತಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ನಮ್ಮದು ಸಣ್ಣ ಜನಾಂಗ ಅಂತ ನೆಗ್ಲೆಟ್ ಮಾಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಜನಾಂಗದ್ದು 40 ಲಕ್ಷ ಜನರಿದ್ದಾರೆ. ಆದ್ರೆ ಬಿಜೆಪಿಯಲ್ಲಿ ಇದುವರೆಗೂ ಒಬ್ಬರು ಶಾಸಕರು ಆಗಿಲ್ಲ, ನಿಗಮ ಮಂಡಳಿ ಸ್ಥಾನವನ್ನೂ ಕೊಟ್ಟಿಲ್ಲ. ನಮ್ಮ ಜನಾಂಗಕ್ಕೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿಲ್ಲ. ಹಾಗಾಗಿ...