Wednesday, September 23, 2026

horoscope

ಕೆಟ್ಟ ಸಮಯದಲ್ಲಿ ಈ ಮಾತುಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾರೆ ಚಾಣಕ್ಯರು..

ಮನುಷ್ಯನ ಸಮಯ ಒಂದೇ ರೀತಿ ಇರುವುದಿಲ್ಲ. ಬಡವನಾದವನು ಅಚಾನಕ್ಕಾಗಿ ಶ್ರೀಮಂತನಾಗಬಹುದು. ಶ್ರೀಮಂತನಾಗಿದ್ದವನಿಗೂ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹಾಗಾಗಿ ಶ್ರೀಮಂತಿಕೆಯ ದುರಹಂಕಾರದಿಂದ ಮೆರೆಯಬಾರದು ಅಂತಾ ಹಿರಿಯರು ಹೇಳುತ್ತಾರೆ. ಆದರೆ ನಮಗೆ ಕೆಟ್ಟ ಪರಿಸ್ಥಿತಿ ಏನಾದ್ರೂ ಬಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾ ಚಾಣಕ್ಯರು ಹೇಳುತ್ತಾರೆ. ಯಾವುದು ಆ ವಿಷಯ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಶಿಕ್ಷಕರೂ,...

KOLKATA : CNCIಯ ಎರಡನೇ ಕ್ಯಾಂಪಸ್ ಅನ್ನು ಪ್ರಧಾನಿ ಉದ್ಘಾಟಿಸಿದರು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ  ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...

Weight ಇಳಿಸಲು ಲೆಮನ್ ಟೀ ಸಹಕಾರಿ..

ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...

ತೆಂಗಿನಕಾಯಿ ಸೇವನೆಯಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ತೆಂಗಿನ ಕಾಯಿ ಅಂದ ಕೂಡಲೇ ಸಾಮಾನ್ಯವಾಗಿ ಚಟ್ನಿ, ಪಲ್ಯ, ಸಾಂಬಾರ್ ಅಥವಾ ಕೊಬ್ಬರಿ ಮಿಟಾಯಿ ಅಂತ ಬಳಸ್ತಾರೆ. ಈ ತೆಂಗಿನ ಕಾಯಿ ಅಡುಗೆಯ ರುಚಿ ಹೆಚ್ಚಿಸುತ್ತದೆ ಎನ್ನುವುದಷ್ಟೇ ನಮಗೆ ತಿಳಿದಿರುವ ಅಂಶ.  ಕಾಯಿಯ ಅದ್ಬುತ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ತೆಂಗಿನ ಕಾಯಿ ಆರೋಗ್ಯಕ್ಕೆ ಬಹಳ ಸಹಕಾರಿ . ಅದರಲ್ಲೂ ಬೇಸಿಗೆ  ಸಮಯದಲ್ಲಿ ತೆಂಗಿನ...

Minister of Revenue ಆರ್ ಅಶೋಕ್ ಗೆ ಕೊರೋನಾ ಪಾಸಿಟಿವ್..!

ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...

Maharashtra ಸದ್ಯಕ್ಕೆ ಲಾಕ್‌ಡೌನ್ ಇಲ್ಲ..

ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...

Indiaದ ದೈನಂದಿನ ಕೋವಿಡ್ ಸಂಖ್ಯೆ 1-ಲಕ್ಷ , ಓಮಿಕ್ರಾನ್ ಸಂಖ್ಯೆ 3,000 ಗಡಿ ದಾಟಿದೆ.

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...

2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್.

ನವದೆಹಲಿ: 2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಾತಿ ವಿಚಾರದಲ್ಲಿ ಆಕಾಂಕ್ಷಿಗಳಿಗೆ ಬಿಗ್​ ರಿಲೀಫ್​ ನೀಡಿರುವ ಸುಪ್ರೀಂಕೋರ್ಟ್​, ಈ ವರ್ಷದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದಲ್ಲಿ ಹಿಂದುಳಿದ ವರ್ಗಗಳ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗ (EWS​)ಗಳ ಶೇ. 10ರ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯವ ಮೂಲಕ ನೀಟ್​-ಪಿಜಿ ಕೌನ್ಸೆಲಿಂಗ್ ಅನ್ನು ಪುನರಾರಂಭಿಸಲು ಸುಪ್ರೀಂಕೋರ್ಟ್​ ಅವಕಾಶ ಮಾಡಿಕೊಟ್ಟಿದೆ. ಆರ್ಥಿಕವಾಗಿ ದುರ್ಬಲ...

Stateದಲ್ಲಿಂದು 107 ಜನರಿಗೆ ಓಮಿಕ್ರಾನ್ ದೃಢ : ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು,...

Mumbai ನಲ್ಲಿ ದಿನಕ್ಕೆ 20,000ಕ್ಕೂ ಹೆಚ್ಚು ಕೇಸ್ ಪತ್ತೆ.

ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್​ಡೌನ್(Lockdown)​ ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್​ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್​ಡೌನ್​ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img