Wednesday, September 23, 2026

horoscope

January 17 ರಂದು ನಡೆಯಬೇಕಿದ್ದ ಅಂಬಾಮಠ ರಥೋತ್ಸವ ರದ್ದು

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...

Lal Bagh ಫಲಪುಷ್ಪ ಪ್ರದರ್ಶನ ರದ್ದು.

ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ. ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು...

ನೀವು ಶಕ್ತಿಯುತರಾಗಿ, ಚೈತನ್ಯದಾಯಕರಾಗಿರಬೇಕು ಅಂದ್ರೆ ಇದನ್ನ ಸೇವಿಸಿ..

ಬ್ಯುಸಿ ಲೈಫ್‌ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್‌ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್‌ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್‌ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...

SSLC ಪರೀಕ್ಷಾ ದಿನಾಂಕ ಪ್ರಕಟ.

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ. ಪರೀಕ್ಷಾ ಸಮಯ: ಬೆಳಗ್ಗೆ 10:30 -...

Supreme Court ನ ಮಹತ್ವದ ತೀರ್ಪು

ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...

Anand Appugol : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕ ಅರೆಸ್ಟ್..!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...

Curfew ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...

Corona Blast : ರಾಜ್ಯದಲ್ಲಿ 5 ಸಾವಿರ, ಬೆಂಗಳೂರಲ್ಲಿ 4 ಸಾವಿರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...

11 Covid dose ಲಸಿಕೆ ಪಡೆದ 84 ವರ್ಷದ ಬ್ರಹ್ಮದೇವ್‌ ಮಂಡಲ್‌

ಪಾಟ್ನಾ: ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ 84 ವರ್ಷದ ವೃದ್ಧ ಬ್ರಹ್ಮದೇವ್‌ ಮಂಡಲ್‌, ತಾವು 11 ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, 12ನೇ ಡೋಸ್‌ ಲಸಿಕೆ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img