Thursday, September 24, 2026

horoscope

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...

ರಾಜಸ್ಥಾನದಲ್ಲಿ Omicron virus ಗೆ ಮೊದಲ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Indian Army : GROUP C ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಆಹ್ವಾನ..! 

ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.                    ಅರ್ಜಿಸಲ್ಲಿಕೆ ಕುರಿತು ಈ...

INDIA : ದೇಶದಲ್ಲಿ ಇಂದು ವರದಿಯಾದ ಕೋವಿಡ್ ಪ್ರಕರಣಗಳು ವರದಿ..!

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...

ಫ್ರಾನ್ಸ್ ನಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ವೈರಸ್

ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ, ನವೆಂಬರ್​ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್​. ಆದರೆ...

Dr. Vishnu Sena Committee ವತಿಯಿಂದ ಡಾ.ವಿಷ್ಣುವರ್ಧನ್ ನೆನಪಿನಲ್ಲಿ 2022 ರ ಕ್ಯಾಲೆಂಡರ್ ವತಿಯಿಂದ ಬಿಡುಗಡೆ..!

ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...

journalists ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ.

ಕಲಬುರಗಿ: ತಮ್ಮ ಲೇಖನಗಳ ಮೂಲಕ ‌ಸರ್ಕಾರವನ್ನು ಸದಾ ಎಚ್ಚರದ ಸ್ಥಿತಿಯಲ್ಲಿಟ್ಟಿರುವ ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ (Cm Basavaraja Bommai).ಘೋಷಿಸಿದರು. ನಗರದಲ್ಲಿ ‌ಮಂಗಳವಾರ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪತ್ರಿಕೆಗಳೂ ಹಣಕಾಸಿನ ಬಿಕ್ಕಟ್ಟಿನಿಂದಾಗಿ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img