Friday, September 25, 2026

horoscope

ನಕಲಿ ಅಂಕಪತ್ರ ಸಲ್ಲಿಕೆ ಬಿಜೆಪಿ ಶಾಸಕ ಅನರ್ಹ – 5 ವರ್ಷ ಜೈಲು..!

ಉತ್ತರ ಪ್ರದೇಶ್ : ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್‌ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ. ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು,...

“ಖಾಸಗಿ ಪುಟಗಳು” ಹೊಸಬರ ಮನಮುಟ್ಟುವ ಪ್ರೇಮಕಥೆ ..!

ಕನ್ನಡ ಸಿನಿ ಜಗತ್ತಿನಲ್ಲಿ ಹೊಸಬರ ಹೊಸತನದ ಒಂದಷ್ಟು ಸಿನಿಮಾಗಳು ಸದ್ದು ಮಾಡುತ್ತಿವೆ. ಈ ಸಾಲಿಗೆ ‘ಖಾಸಗಿ ಪುಟಗಳು ಎಂಬ ಹೊಸಬರ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕಡಲದಡಿಯಲ್ಲಿ ಕುಳಿತು  ಎರಡು ಮುದ್ದಾದ ಜೋಡಿಗಳು ಹಸಿವು ನೀಗಿಸಿಕೊಳ್ಳುತ್ತಿರುವ ಮನಮುಟ್ಟುವ ಪೋಸ್ಟರ್ ಕುತೂಹಲದ ಕಾರ್ಮೋಡದಂತಿದೆ. ಖಾಸಗಿ ಪುಟಗಳು ಎಂಬ ಗಮನಸೆಳೆಯುವ ಈ...

ಹೆಂಡತಿಯನ್ನು ಚುಡಾಯಿಸಿದ್ದಕ್ಕೆ ಶರ್ಟ್ ಬಿಚ್ಚಿ ಹಾಕಿ ಸ್ಟಿಕ್ ನಿಂದ ತಳಿತ..!

ಬೆಂಗಳೂರು: ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ದಂತಹ ಯತೀಶ್ ಎಂಬುವರು ಮಹಿಳೆಯನ್ನು ಚುಡಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಕಳೆದ ತಿಂಗಳ 15ರಂದು ಯತೀಶ್ ಎಂಬುವರು ಒಬ್ಬ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪ ಕೇಳಿಬಂದಿದ್ದು ಮಹಿಳೆ ತನ್ನ ಗಂಡನಿಗೆ ತಿಳಿಸಿದ್ದಾಳೆ ಆನಂತರ ಗಂಡ ವಾಸು ಹಾಗೂ...

ಶಿಕ್ಷಕರ ಮೇಲೆಯೇ ಪುಂಡಾಟ ಮೆರೆದ ವಿದ್ಯಾರ್ಥಿಗಳು ..!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಪಾಠ ಮಾಡುವಾಗ ಕುಚೇಷ್ಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್‌ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲ ಜೊತೆಗೆ ಶಿಕ್ಷಕರ ತಲೆ...

KVN ಪ್ರೊಡಕ್ಷನ್ ಜೊತೆ ರಾಜಮೌಳಿ RRR ಸಿನಿಮಾ ಬಳಗದ ಕನ್ನಡ ಮಾತು ಬಲು ಚೆನ್ನ..!

ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...

ಸಕಲ ಸೇನಾ ಗೌರವಗಳ ಮೂಲಕ ಬಿಪಿನ್ ರಾವತ್  ಮತ್ತು ಮಧುಲಿಕಾ ರಾವತ್ ಅಂತ್ಯಕ್ರಿಯೆ..!

ದೆಹಲಿ: ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್​​ನಲ್ಲಿ ಶುಕ್ರವಾರ ಸಂಜೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಅಂತ್ಯ ಕ್ರಿಯೆ ನಡೆದಿದೆ. ದೆಹಲಿ ನಿವಾಸದಿಂದ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್‌ಗೆ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿತ್ತು. ಅವರ ಪುತ್ರಿಯರಾದ ಕೃತಿಕಾ ಮತ್ತು...

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ : 2 ಪೊಲೀಸರು ಹುತಾತ್ಮ

ಜಮ್ಮು ಕಾಶ್ಮೀರ: ಪೊಲೀಸರನ್ನು ಗುರಿಯಾಗಿಸಿ ಉಗ್ರರಿಂದ ಫೈರಿಂಗ್. ಈಗಾಗಲೇ ತಮಿಳುನಾಡಿನಲ್ಲಿ ಆದಂತಹ ಹೆಲಿಕ್ಯಾಪ್ಟರ್ ಪತನದಲ್ಲಿ 13 ಜನ ಸೇನಾಧಿಕಾರಿಗಳ ಕಳೆದುಕೊಂಡು ದೇಶವೇ ಶೋಕಾಚರಣೆಯಲ್ಲಿ ಇರುವಾಗ ಕಾಶ್ಮೀರದಲ್ಲಿ ಉಗ್ರರು ಹಟ್ಟಹಾಸ ಮೆರೆದಿರುವುದು ಖಂಡನೀಯ. ಕಾಶ್ಮೀರದ ಬಂಡಿಪೋರ್ ಜಿಲ್ಲೆಯ  ಗುಲ್ಶನ್ ಚೌಕ್ ನಲ್ಲಿ ಪೊಲೀಸರನ್ನು ಗುರಿಯಿಟ್ಟು ಉಗ್ರರು  ಫೈರಿಂಗ್ ಮಾಡಿದ್ದಾರೆ ....

ಕೌಟುಂಬಿಕ ಕಲಹ ಹಿನ್ನೆಲೆಸಂಗೀತಾ ನೇಣಿಗೆ ಶರಣು..!

ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...

ವಿಧಾನ ಪರಿಷತ್ ಚುನಾವಣೆ : ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ

ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿ. 10 ರಂದು 228 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img