Friday, September 25, 2026

horoscope

ಬೆಂಗಳೂರಲ್ಲಿ ಭ್ರಷ್ಟರಿಗೆ ಐಟಿ ಅಧಿಕಾರಿಗಳ ಶಾಕ್- ಏಕಕಾಲದಲ್ಲಿ 50 ಕಡೆ ದಾಳಿ…!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...

ಸ್ವಲ್ಪ ಯಾಮಾರಿದ್ರೂ ಅನಾಹುತ ಗ್ಯಾರೆಂಟಿ…!

ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ. ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್…!

ಆಂಧ್ರಪ್ರದೇಶ: ಆಂಧ್ರಪ್ರದೇಶ ಸರ್ಕಾರ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ 'ಸ್ವೇಚ್ಛಾ' ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ನೀಡಲು ನಿರ್ಧಾರ ಮಾಡಿದೆ. 7 ರಿಂದ 12ನೇ ತರಗತಿ ವಿದ್ಯಾರ್ಥಿನಿಯರಿಗೆ 10 ತಿಂಗಳಿಗೆ ಬೇಕಾಗಿರುವ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು  ನಿರ್ಧರಿಸಿದ್ದು ಇದಕ್ಕೆ ಯುನಿಸೆಫ್, ಪ್ರೋಕ್ಟರ್ ಅಂಡ್ ಗ್ಯಾಂಬಲ್  ಸಂಸ್ಥೆಯ ಸಹಭಾಗಿತ್ವ ವಹಿಸಿಕೊಂಡಿದೆ. ಇನ್ನು  ಹೆಣ್ಣುಮಕ್ಕಳ...

ಮೈಸೂರು ದಸರಾಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ. ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು...

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...

ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡೀಸೆಲ್ ರೇಟು…!

ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್‌ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಪತ್ನಿಯನ್ನು 500 ರೂಪಾಯಿಗೆ ಮಾರಿದ ಪತಿ…!

ಅಹಮದಾಬಾದ್: ಅಹಮದಾಬಾದ್ ನಲ್ಲಿ ವ್ಯಕ್ತಿಯೋರ್ವ ಕೈಹಿಡಿದ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಊಟ ಕೊಡಿಸೋದಾಗಿ ಹೇಳಿದ್ದ ಪತಿ ತನ್ನ 21ವರ್ಷದ ಪತ್ನಿಯನ್ನು ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದ. ಆದ್ರೆ ಅಲ್ಲಿ ಆತ ಸೋನು ಶರ್ಮಾ ಎಂಬ ವ್ಯಕ್ತಿಗೆ ತನ್ನ ಪತ್ನಿಯನ್ನು ಮಾರಾಟ ಮಾಡಿದ್ದಾನೆ. ಅಲ್ಲದೆ ಆತನಿಂದ 500ರೂಪಾಯಿಯನ್ನೂ ಪಡೆದಿದ್ದಾನೆ. ಇನ್ನು ಆಕೆಯನ್ನು ನಿರ್ಜನ ಪ್ರದೇಶಕ್ಕೆ...

ನಾನು ಮೊದಲು ಬದಲಾಗಬೇಕೆಂದ ನಟಿ ಸಮಂತಾ…!

ನಾಗಚೈತನ್ಯ ಜೊತೆ ವಿಚ್ಚೇಧನದನ ಬಳಿಕ ನಟಿ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ಮೊದಲು ನಾನು ನನ್ನನ್ನು ಬದಲಿಸಿಕೊಳ್ಳಬೇಕು. ನನ್ನೆಲ್ಲಾ ಕೆಲಸಗಳನ್ನು ನಾನೇ ಮಾಡಿಕೊಳ್ಳಬೇಕು.  ನಾನು ಸುಳ್ಳುಹೇಳಬಾರದು.’ ಅನ್ನೋ ಇಂಗ್ಲಿಷ್ ಹಾಡಿನ ಸಾಲುಗಳನ್ನ ಸಮಂತಾ ಬರೆದುಕೊಂಡಿದ್ದಾರೆ. ಅಲ್ಲದೆ ನಾನು ಮುಂದೆ ಮಾಡಬೇಕಾದ ಕೆಲಸಗಳ ಬಗ್ಗೆ ಕನಸು ಕಾಣಬೇಕಿದೆ ಅಂತಲೂ ಸಮಂತಾ ಪೋಸ್ಟ್...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img