ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಶೀಘ್ರದಲ್ಲೇ ಹಾರರ್ ಸಿನಿಮಾವೊಂದನ್ನು ಮಾಡಲು ಮುಂದಾಗಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ , ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಹಾರರ್ ಚಿತ್ರ ಮಾಡುವ ಯೋಜನೆಯ ಬಗ್ಗೆ ಬಹಿರಂಗಪಡಿಸಿದರು. ನೀವು ಊಹಿಸಿದಂತೆ, ಅದು ಅಮಿತಾಭ್...