KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...
ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...