ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.
1993 ರ ಬ್ಯಾಚಿನ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಹೃದಯ ಸಮಸ್ಯೆಯಿಂದ ಬಳಲುತಿದ್ದ...