https://youtu.be/l6Lo9w5wpyU
ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ.
ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...
https://www.youtube.com/watch?v=MpU5KG_-LFs
ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...
https://youtu.be/8SMjtr8qD4c
ಓರ್ವ ಹೆಣ್ಣು ಮೊದಲ ಬಾರಿ ಗರ್ಭಿಣಿಯಾದಾಗ, ಆಕೆಯ ಮನಸ್ಸಲ್ಲಿ ಹಲವು ಗೊಂದಲಗಳಿರುತ್ತದೆ. ಈ ಸಮಯದಲ್ಲಿ ಯಾವ ಆಹಾರ ತಿನ್ನಬೇಕು, ಯಾವ ಆಹಾರ ತಿನ್ನಬಾರದು. ಅದು ತಿಂದ್ರೆ, ಹೀಗಾಗತ್ತೆ. ಇದು ತಿಂದ್ರೆ ಹಾಗಾಗತ್ತೆ ಅಂತೆಲ್ಲ ಜನ ಹೇಳೋದು ಕೇಳಿ, ತಾನು ಯಾವ ಆಹಾರ ತಿನ್ನಬೇಕು ಅನ್ನೋದೇ ಆಕೆಗೆ ಗೊತ್ತಾಗುವುದಿಲ್ಲ. ಇದರ ಮಧ್ಯೆ ಹೀಗಾದ್ರೆ ಗಂಡು ಮಗು,...
ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...
ಪೇಶಾವರ್- ಪಾಕಿಸ್ತಾನದ ಪೇಶಾವರ್‌ನಲ್ಲಿ ಭಯಾನಕ ಘಟನೆ ನಡೆದಿದ್ದು, ನೆಟ್ಟಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣೆಗೆ ಮೊಳೆ ಹೊಡೆದರೆ, ಗಂಡು ಮಗು ಹುಟ್ಟುತ್ತೆ ಎಂದು ಯಾರೋ ಹೇಳಿದ ಕಾರಣ, ಗಂಡ ತನ್ನ ಗರ್ಭಿಣಿ ಪತ್ನಿಯ ಹಣೆಗೆ ಮೊಳೆ ಹೊಡೆದ ಘಟನೆ, ಖೈಬರ್ ಪಂಖ್ತುಂಕ್ವಾ ಎಂಬಲ್ಲಿ ನಡೆದಿದೆ. ಸದ್ಯ ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗೆ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ.
ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ...
ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು...
ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...
ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ಓಳಗಾಗಿದ್ದು, ಕಳೆದೆರಡು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶಿವಮೊಗ್ಗಕ್ಕೆ ಏಕ್ ಲವ್ ಯಾ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾರಾಮ್ ಇಂದು ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಂದ್ಹಾಗೆ ರಚಿತಾ ರಾಮ್ ಅಭಿನಯದ...
ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...