www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ.
ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...
www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ.
ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...
ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು.
ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...
www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ.
ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...
www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...
www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...