ಇಂಡಿಯಾ ಟೀಮ್ ನಾಯಕ ವಿರಾಟ್ ಕೊಹ್ಲಿ ಶತಕಗಳಿಸಿ ಎರಡು ವರ್ಷ ಕಳೆದಿವೆ. ಉತ್ತಮ ಆರಂಭವನ್ನು ಪಡೆದರೂ ಅದನ್ನು ಶತಕವನ್ನಾಗಿಸಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ದದ ಸರಣಿಯ ಐದು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧ ಶತಕ ಮಾತ್ರಗಳಿಸಿದ್ದಾರೆ. ಇನ್ನೆರಡು ಇನಿಂಗ್ಸ್ಗಳಲ್ಲಿ 42 ಮತ್ತು 20 ರನ್ಗಳಿಸಿ ಔಟ್ ಆಗಿದ್ದಾರೆ. ಐದರಲ್ಲಿ...
ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು.
ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...
www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ.
ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...
www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಆನ್‌ಲೈನ್ ಮೂಲಕ ಉದ್ಘಾಟಿಸಿದರು.
ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...