Friday, January 17, 2025

hubali dharwad

ಶಾಲೆ ಅಂದ ಹೆಚ್ಚಿಸಿದ ಹಳೆ ವಿದ್ಯಾರ್ಥಿಗಳು

www.karnatakatv.net :ಹುಬ್ಬಳ್ಳಿ:  ಅವರೆಲ್ಲಾ ಆ ಶಾಲೆಯಲ್ಲಿ ಕಲಿತು 2 ದಶಕವೇ ಕಳೆದಿದೆ. ಈಗ ಅವರೆಲ್ಲಾ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ. ಆದ್ರೆ ಇವ್ರೆಲ್ಲಾ ಮತ್ತೆ ಆ ಶಾಲೆಗೆ ಹೋಗಿ ಮಾಡಿರೋ ಕೆಲ್ಸ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವ್ರು ಮಾಡಿದ್ದಾದ್ರೂ ಏನು ಗೊತ್ತಾ. 20 ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಇವರೆಲ್ಲ ಕೂಡಿ ಕಲಿತವರು. ತಾವು...

ಪಕ್ಷೇತರ ಅಭ್ಯರ್ಥಿ ಮೇಲೆ ದರ್ಪ ತೋರಿದ್ರಾ ಪೊಲೀಸರು…?

www.karnatakatv.net :ಹುಬ್ಬಳ್ಳಿ-  ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ. ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....

ನಗರದಲ್ಲಿ 82ಲಕ್ಷ ರೂ. ಅಕ್ರಮ ಹಣ ಪತ್ತೆ…

www.karnatakatv.net :ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಅಕ್ರಮವಾಗಿ ಸಾಗಿಸಲಾಗ್ತಿದ್ದ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದು, ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆಯಾ ಅನ್ನೋ ಅನುಮಾನಕ್ಕೆ ಪುಷ್ಟಿ ಸಿಕ್ಕಂತಾಗಿದೆ.ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜಿನ ಬಳಿ ನಿನ್ನೆ ರಾತ್ರಿ ಪೊಲೀಸರು ಕಾರಿನಲ್ಲಿ ಸಾಗಿಸಲಾಗ್ತಿದ್ದ 82ಲಕ್ಷದ 75 ಸಾವಿರ...

ಈ ಬಾರಿಯೂ ಗೆಲುವು ನಮ್ಮದೇ

www.karnatakatv.net :ಹುಬ್ಬಳ್ಳಿ : ಬಿಜೆಪಿ ಮತ್ತೊಮ್ಮೆ ಹುಬ್ಬಳ್ಳಿ – ಧಾರವಾಡ  ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದು ಖಚಿತ. ಈ ಬಾರಿ 60 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಪಾಲಿಕೆ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಶೆಟ್ಟರ್, ಬಿಜೆಪಿ ಚುನಾವಣಾ ವಿಚಾರದಲ್ಲಿ ಕ್ರೀಯಾಶೀಲವಾಗಿ ಕೆಲಸ...

‘ನಮ್ ಹತ್ರ ಯಾರೂ ವೋಟ್ ಕೇಳೋಕೆ ಬರ್ಬೇಡಿ’

www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ. ಇಲ್ಲಿನ  ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.  ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...

ರಸ್ತೆ ಹಣ ನುಂಗಿದ್ರಾ ಅಧಿಕಾರಿಗಳು..!

www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...

ಎಎಪಿ ಅಭ್ಯರ್ಥಿಗಳ ಮೇಲೆ ಬಿಜೆಪಿ ಗೂಂಡಾಗಿರಿ…?

www.karnatakatv.net : ಹುಬ್ಬಳ್ಳಿ-  ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೇಲೆ ಬಿಜೆಪಿ ‌ಅಭ್ಯರ್ಥಿಗಳು ಧಮ್ಕಿ ಹಾಕಿ ನಾಮಪತ್ರ ವಾಪಸ್ಸು ತೆಗೆದುಕೊಳ್ಳಲು ಹಣದ ಆಮೀಷ ಒಡಿದ್ದಾರೆ ಅಂತ ಆಮ್ ಆದ್ಮಿ‌ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಾರ್ಡ್ ನಂಬರ್ 36ರ ಬಿಜೆಪಿ ಅಭ್ಯರ್ಥಿ...

ಹುಬ್ಬಳ್ಳಿ ಹುಡುಗನ ಡಿಫ್ರೆಂಟ್ ಹುಟ್ಟು ಹಬ್ಬ

www.karnatakatv.net :ಹುಬ್ಬಳ್ಳಿ: ಹುಟ್ಟು ಹಬ್ಬ ಬಂದರೆ ಸಾಕು, ಎಲ್ಲಿಲ್ಲದ ಆಡಂಬರ ಮಾಡಿಕೊಂಡು ಸಾಕಷ್ಟು ದುಡ್ಡು ಹಾಳು ಮಾಡುತ್ತಾರೆ, ಆದರೆ ಹುಬ್ಬಳ್ಳಿಯಲೋಬ್ಬ ಯುವಕ ತನ್ನ ಜನ್ಮದಿನವನ್ನು ಭಿಕ್ಷುಕನ ಜೊತೆ ಆಚರಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾನೆ.‌     ಹುಬ್ಬಳ್ಳಿಯ ಅಮರಗೋಳದ ನಿವಾಸಿಯಾದ ಗೀರಿಶ ಜಾಡರ ಎನ್ನುವ ವ್ಯಕ್ತಿ, ತಮ್ಮ ಹುಟ್ಟು ಹಬ್ಬದ ಅಂಗವಾಗಿ ಈ ಭಿಕ್ಷುಕನಿಗೆ  ಕಟೀಂಗ್ ಮಾಡಸುವುದರ ಜೊತೆಗೆ...

ಪಾಲಿಕೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾ….?

www.karnatakatv.net : ಹುಬ್ಬಳ್ಳಿ: ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು. ಈ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ...

ರಕ್ಷಾ ಬಂಧನ ಅಲ್ಲ ವೃಕ್ಷಾ ಬಂಧನ

www.karnatakatv.net: ಹುಬ್ಬಳ್ಳಿ: ಸಹೋದರ ಸಹೋದರಿಯರಿಯರ ಬಾಂಧವ್ಯದ ಪ್ರತೀಕವಾಗಿ ದೇಶಾದ್ಯಂತ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೊದು ವಾಡಿಕೆ, ಈ ಮೂಲಕ ತನ್ನ ಸಹೋದರನ ಶ್ರೆಯಸ್ಸು ಬಯಸೊ ಪ್ರತಿ ಸಹೋದರಿಯು ಅಂತು ತನ್ನ ಅಣ್ಣ ತಮ್ಮಂದರಿಗೆ ತಪ್ಪದೇ ರಾಖಿ ಕಟ್ಟುತ್ತಾರೆ. ಇಂತದ್ರಲ್ಲಿ ಹುಬ್ಬಳ್ಳಿ ಯಲ್ಲಿ ರಕ್ಷಾ ಬಂಧನದ ಮಾರನೇ ದಿನ ವೃಕ್ಷಗಳಿಗೆ ರಾಖಿ ಕಟ್ಟಿ ವೃಕ್ಷಾ ಬಂಧನ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img