ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ಅಫೀಮ್ ಮಾರಾಟ ಮಾಡುತ್ತಿದ್ದ ಮೂವರು ಅಂತರಾಜ್ಯ ಪೆಡಲರ್ ಗಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ನೇತೃತ್ವದ ತಂಡವು ಬಂಧಿಸಿದೆ.
ರಾಜಸ್ಥಾನ ಮೂಲದ ವಿಕಾಸ್ ಬಿಷ್ಣೊಯ್, ಜೈಸಾರಾಮ್ ಚೌದರಿ, ರಾಮರಾಮ ಬಿಷ್ಣೊಯ್ ಎಂಬ 03 ಡ್ರಗ್ಸ್ ಪೆಡ್ಲರ್ ಗಳನ್ನು ವಶಕ್ಕೆ...
https://youtu.be/RxNIOm-WXZg
ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆಲ್ಲಲಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಜ್ಯಸಭೆ ಚುನಾವಣೆ ಸಂಬಂಧಿಸಿದ ನಾನು ಯಾವುದೇ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿಲ್ಲ.
ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನನ್ನ ಆರೋಗ್ಯದ ತಪಾಸಣೆಗೆ...