ಹುಬ್ಬಳ್ಳಿ: ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಚಾಕು ಇರಿತ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಪ್ರೇಮ ಸಂಬಂಧದ ಕಲಹವೇ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಭಿಷೇಕ್ ಬಂಡಿವಂಡರ್ ಮತ್ತು ಮಾರುತಿ ಬಂಡಿವಂಡರ್ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಮಣಿಕಂಠ ಮತ್ತು ಪವನ್ ಎಂಬ...
ಧಾರವಾಡ ಕಾಮಿಡಿ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಬಂದೇನವಾಜ ಶಿರಹಟ್ಟಿ, ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಮದುವೆ ಆಗಿರುವ ವಿವಾದ ಸುದ್ದಿಯಾಗಿತ್ತು. ಇದನ್ನು ಲವ್ ಜಿಹಾದ್ ಎಂದು ಆರೋಪಗಳು ಕೂಡ ಕೇಳಿಬಂದಿತು.
ಗಾಯತ್ರಿ ಜಾಲಿಹಾಳ ಪೋಷಕರು ನಮ್ಮ ಮಗಳನ್ನು ನಮಗೆ ಕೊಡಿಸಿ, ಮುಕಳೆಪ್ಪ ಮೋಸ ಮಾಡಿದ್ದಾನೆ ಎಂದು ವಿಡಿಯೋ ಕೂಡ ಮಾಡಿದ್ದರು. ಇದೀಗ ಈ ಕುರಿತಾಗಿ...
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಪನಕೆರೆ ಗ್ರಾಮದ ಹೃದಯವಿದ್ರಾವಕ ಘಟನೆ ಮನಸ್ಸು ಕಲ್ಲಾಗಿಸುವಂತಾಗಿದೆ. 23 ವರ್ಷದ ಗೃಹಿಣಿ ಸರಿತಾ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುಂಚೆ, 4 ವರ್ಷದ ಮಗ ಕೌಶಿಕ್ ಮತ್ತು 1 ವರ್ಷದ ಮಗಳು ಯುಕ್ತಿಯನ್ನು ಹತ್ಯೆ ಮಾಡಿದ್ದಾರೆ.
ಸರಿತಾ, ಆರು ವರ್ಷಗಳ ಹಿಂದೆ ಗ್ರಾಮದ...
ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ನಲ್ಲಿ ಮನರಂಜನೆ ನೀಡುತ್ತಿದ್ದ ಖ್ವಾಜಾ ಶಿರಹಟ್ಟಿ, ಜನಪ್ರಿಯ ಮುಕಳೆಪ್ಪ, ವಿರುದ್ಧ ದೂರು ದಾಖಲಾಗಿದೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ್ ಅವರ ಪಾಲಕರು, ಮುಕಳೆಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ನಮ್ಮ ಮಗಳನ್ನು ಬೆಳೆಯಲು ಸಹಾಯ ಮಾಡುವ ಉದ್ದೇಶದಿಂದ ಮುಕಳೆಪ್ಪ ಅವರೊಂದಿಗೆ ಕಳುಹಿಸಿದ್ದೆವು. ಆದರೆ, ಅವರು ನಮ್ಮ ನಂಬಿಕೆಯನ್ನು ಮೋಸಮಾಡಿ,...
ಹುಬ್ಬಳ್ಳಿ: ಜಾತಿ ಗಣತಿಯಲ್ಲಿ ಹಿಂದೂ ಎಂದು ದಾಖಲಿಸಲು ಒಪ್ಪಿದರೆ ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ನಿರ್ಣಯವನ್ನು ತಾನು ಸಹ ಒಪ್ಪಿಕೊಳ್ಳುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಾರೋ ಅಂತಹ ಸಭೆಗೆ ನಾನು ಹೋಗುವುದಿಲ್ಲ. ನೀವು ಹಿಂದೂ ಧರ್ಮವನ್ನು ವಿರೋಧಿಸುವುದಾದರೆ ಮೊದಲು ಕೇಸರಿ ಹಾಗೂ...
ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ.
ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...
Hubballi News: ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಜನೇವರಿ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ 7 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ....
Hubli News: ಹುಬ್ಬಳ್ಳಿ: ಕಲಬುರ್ಗಿಯಿಂದ ಹುಬ್ಬಳ್ಳಿಗೆ ಬಸ್ನಲ್ಲಿ ಪ್ರಯಾಣಿಸಿದ ಕಲಬುರ್ಗಿಯ ಅನ್ನಪೂರ್ಣ ಭಜಂತ್ರಿ ಅವರ ಬ್ಯಾಗ್ ನಲ್ಲಿದ್ದ 3.20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು ಮಾಡಲಾಗಿದೆ.
ಅನ್ನಪೂರ್ಣ ಅವರು ಕಲಬುರ್ಗಿಯಿಂದ ಬಸ್ನಲ್ಲಿ ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿಗೆ ಬಂದಿದ್ದರು. ನಗರದ ಅಕ್ಷಯ್ ಕಾಲೋನಿಯ ಸಹೋದರಿ ಮನೆಗೆ ಬಂದು ಬ್ಯಾಗ್ ನೋಡಿದಾಗ, ಹರಿತವಾದ ವಸ್ತುವಿನಿಂದ ಬ್ಯಾಗ್ ಕ್ತ್ತರಿಸಲಾಗಿದೆ ಎಂದು...
ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...
ಹುಬ್ಬಳ್ಳಿ: ಮಕ್ಕಳು ಓದಬೇಕು ಅಂತ ಹಾಸ್ಟೆಲ್ ಗೆ ಬಂದಿರುತ್ತಾರೆ. ಆದರೆ ಮಕ್ಕಳಿಗೆ ತಪ್ಪಿಗೆ ಶಿಕ್ಷೆ ಅಂತ ಟಾಯ್ಲೆಟ್ ಸ್ವಚ್ಛ ಮಾಡುವಂತ ಶಿಕ್ಷೆ ನೀಡಿದರೇ ಹೇಗೆ..? ಮಕ್ಕಳು ಓದುವುದನ್ನು ಬಿಟ್ಟು ಟಾಯ್ಲೆಟ್ ಕ್ಲೀನ್ ಮಾಡುವುದು, ಹಾಸ್ಟೆಲ್ ಸ್ವಚ್ಛ ಮಾಡುವುದು ಮಾಡಿದರೇ ಓದುವುದು ಯಾವಾಗ..? ಅರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಕಹಾನಿ..
ಹಾಸ್ಟೆಲ್ ವಿದ್ಯಾರ್ಥಿಗಳ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...