ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ. ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ...
www.karnatakatv.net :ಹುಬ್ಬಳ್ಳಿ: ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು...
www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.
ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...