ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲೇ ಬಿಜೆಪಿ ಶಾಸಕರ ಮಧ್ಯೆ ಗಲಾಟೆ ನಡೆದಿದೆ.
ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...
www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ.
ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...
www.karnatakatv.net : ಹುಬ್ಬಳ್ಳಿ- ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೇಲೆ ಬಿಜೆಪಿ ಅಭ್ಯರ್ಥಿಗಳು ಧಮ್ಕಿ ಹಾಕಿ ನಾಮಪತ್ರ ವಾಪಸ್ಸು ತೆಗೆದುಕೊಳ್ಳಲು ಹಣದ ಆಮೀಷ ಒಡಿದ್ದಾರೆ ಅಂತ ಆಮ್ ಆದ್ಮಿಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಾರ್ಡ್ ನಂಬರ್ 36ರ ಬಿಜೆಪಿ ಅಭ್ಯರ್ಥಿ...
www.karnatakatv.net : ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಜನಪ್ರಿಯತೆ ಪಡೆಯುತ್ತಿರುವ ಸೇವೆ. ಮೊದಲಿಗೆ ಅಷ್ಟೇನೂ ಜನಮನ್ನಣೆ ಪಡೆಯದಿದ್ದರೂ ಪ್ರಸ್ತುತ ದಿನಮಾನಗಳಲ್ಲಿ ಚೇತರಿಕೆ ಕಂಡಿದೆ. ಈಗ ಮತ್ತೊಂದು ಸೇವೆಯಿಂದ ಸಾರ್ವಜನಿಕ ಸೇವೆಗೆ ಸನ್ನದ್ಧವಾಗಿದ್ದು, ಈಗ ಸರಕು ಸಾಗಣೆ ಗೊಂದಲದಿಂದ ಪ್ರಯಾಣಿಕರನ್ನು ಮುಕ್ತ ಮಾಡುವಂತಾಗಿದೆ.
ನಿನ್ನೆಯಷ್ಟೇ ಐಎಲ್ಎಸ್ ಸೇವೆಯನ್ನು ಪ್ರಾರಂಭ ಮಾಡುವ ಮೂಲಕ ವೈಜ್ಞಾನಿಕ ವಿಮಾನ ಲ್ಯಾಂಡಿಂಗ್ ಸೇವೆಯನ್ನು...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ.
ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...
Tumakuru: ತುಮಕೂರು: ತುಮಕೂರಿನಲ್ಲೂ ದಸರಾ ಧಾರ್ಮಿಕ ಮಂಟಪ ಉದ್ಘಾಟನೆ ಮಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಇಂದು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಪರಮೇಶ್ವರ್, ಇವತ್ತು...