ಹುಬ್ಬಳ್ಳಿ:ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿಯ ತಡಸ ಕ್ರಾಸ್ ಬಳಿ ನಡೆದಿದೆ.
https://youtu.be/K_bRAH9LJxw?si=hUoBxiM3vFDOSo7K
ಕಲಘಟಗಿ ಕಡೆಯಿಂದ ಗಾರ್ಮೆಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟ್ಟಿದ ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟರೆಣ ಐವರು ಮಹಿಳೆಯರು ಗಂಭೀರವಾಗಿ...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...