Tuesday, September 22, 2026

Hubballi accident

ಲಾರಿಗೆ ಕಾರು ಡಿಕ್ಕಿ! ಸ್ಥಳದಲ್ಲೇ ಇಬ್ಬರು ದುರ್ಮರಣ

ಹುಬ್ಬಳ್ಳಿಯಲ್ಲಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯ ಶಿರಗುಪ್ಪಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಗದಗ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ಹಿಟಾಚಿ ಯಂತ್ರದೊಂದಿಗೆ ನಿಂತಿತ್ತು. ಇದೇ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ...

2023ರಲ್ಲಿ ಪ್ರಕರಣ ದಾಖಲು: 2 ‌ವರ್ಷಗಳ ನಂತರ ಶಿಕ್ಷೆ?

ಗದಗ ರಸ್ತೆಯ ಗಾಂಧಿವಾಡ ಕ್ರಾಸ್‌ನಲ್ಲಿ 2023ರಲ್ಲಿ ಸಂಭವಿಸಿದ ಮಾರಕ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಳೇಶ ಅವರಿಗೆ ಒಂದು ವರ್ಷ ಸಾದಾ ಶಿಕ್ಷೆ ಹಾಗೂ ₹2,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿವರಗಳ ಪ್ರಕಾರ, 2023 ರ ಜುಲೈ 23ರಂದು ಎಸ್‌ಆರ್‌ಎಸ್ ಟ್ರಾವೆಲ್ಸ್ ಸಂಸ್ಥೆಯ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಬಾಳೇಶ...

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಬಲಿ; ಅಪ್ರಾಪ್ತನಿಗೆ ಕಾರು ಕೊಟ್ಟ ತಂದೆಗೆ ಜೈಲು ಶಿಕ್ಷೆ!

ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಮತ್ತೊಂದು ಪ್ರಾಣ ಬಲಿಯಾಗಿರುವ ದುರ್ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಅಪ್ರಾಪ್ತ ಬಾಲಕನ ಜೊತೆಗೆ ಆತನ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 19ರಂದು ಹುಬ್ಬಳ್ಳಿಯ ಶೇಜವಾಡ್ಕರ್ ಪ್ಲಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಲಕ್ಷ್ಮಿ ನಗರ ನಿವಾಸಿ ನಮೀಷ್ ಸಂಗಳದ್...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img