ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು
https://youtu.be/1GDbxrC5pfM?si=xwAaC0MWRSFgWmO7
ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ. ಆದ್ರೆ ಎಂಟು...
Hubballi News : ಹುಬ್ಬಳ್ಳಿ ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ:
ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ...