Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಏಕಾಏಕಿ ಹುಬ್ಬಳ್ಳಿಯಲ್ಲಿ ಎಸ್.ಎಸ್.ಕೆ ಸಮಾಜದಿಂದ ಮಾಧ್ಯಮಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಖಂಡನೀಯ. ಎಸ್.ಎಸ್.ಕೆ. ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆಂದು ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ...