ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
https://youtu.be/wmXx79PHwQE?si=c4_-6tCLfs9erHvx
ಮೃತ ಜಾಪರಸಾಬ್ ಓಮಿನ್ ಕಾರ್ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...
ಹುಬ್ಬಳ್ಳಿ,: ಮೇ. 15ರಂದು ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ 494 ಪುಟಗಳ ಚಾರ್ಜ್ಶೀಟ್ನ್ನು ಹುಬ್ಬಳ್ಳಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಸಿಸಿಟಿವಿ, ಪ್ರತ್ಯಕ್ಷ ಸಾಕ್ಷಿ, ಹಂತಕನ ತಾಯಿ, ಗಿರೀಶ್...
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ಅಫೀಮ್ ಮಾರಾಟ ಮಾಡುತ್ತಿದ್ದ ಮೂವರು ಅಂತರಾಜ್ಯ ಪೆಡಲರ್ ಗಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ನೇತೃತ್ವದ ತಂಡವು ಬಂಧಿಸಿದೆ.
ರಾಜಸ್ಥಾನ ಮೂಲದ ವಿಕಾಸ್ ಬಿಷ್ಣೊಯ್, ಜೈಸಾರಾಮ್ ಚೌದರಿ, ರಾಮರಾಮ ಬಿಷ್ಣೊಯ್ ಎಂಬ 03 ಡ್ರಗ್ಸ್ ಪೆಡ್ಲರ್ ಗಳನ್ನು ವಶಕ್ಕೆ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...