Friday, January 17, 2025

hubballi crime story

Hubballi : ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ: ಪೊಲೀಸ್ ಕಮೀಷನರ್ ಮಾಹಿತಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. https://youtu.be/aT-EYhEbwaU?si=h76dDp4OcvwZWDfj ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ...

Hubballi : ಬ್ಯಾಂಕ್ ದರೋಡೆಗೆ ಯತ್ನಿಸಿದ ಆರೋಪಿಗಳ ಬಂಧನ

ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು 10ಲಕ್ಷ ರೂ ಹಣವನ್ನು ಡ್ರಾ ಮಾಡಿಕೊಡುವಂತೆ ಜೀವ ಬೆದರಿಕೆ ಹಾಕಿದ್ದನು. ಬಳಿಕ ಬ್ಯಾಂಕ್ ಸಿಬ್ಬಂದಿ ಚಾಣಾಕ್ಷದಿಂದ ಆರೋಪಿಯನ್ನು ತಳ್ಳಿ ಪ್ರಾಣಾಪಾಯದಿಂದ...

Hubballi : 3 ಮಕ್ಕಳ ತಂದೆಯ ಶ*ವ ಪತ್ತೆ : ಏನಿದು ಆ*ತ್ಮ‘ಹ*ತ್ಯೆ’ ಸೀಕ್ರೆಟ್?

ಆತ ಮೂರು ಮಕ್ಕಳ ತಂದೆ.. ಗಾರೆಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ರಾತ್ರಿ ಕುಟುಂಬದವರ ಜೊತೆ ಕಾಲ ಕಳೆದಿದ್ದ ಆತ ಬೆಳಗಾಗುವುದರೊಳಗೆ ಕತ್ತು ಕುಯ್ದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಫೋಟೋದಲ್ಲಿ ಕಾಣುತ್ತಿರೋ ವ್ಯಕ್ತಿಯ ಹೆಸರು ಹುಲ್ಲೇಶ್ ಹಾಲರವಿ. 38 ವರ್ಷದ ಈತ ಗಿರಣಿಚಾಳದ ನಿವಾಸಿ. ಮದುವೆಯಾದ ನಂತರ ತನ್ನ ಮೂರು ಮಕ್ಕಳ ಜೊತೆ ತಾರಿಹಾಳದಲ್ಲಿ ಮನೆ ಮಾಡಿಕೊಂಡು...

Hubballi : ಮೀಟರ್ ಬಡ್ಡಿ ದಂಧೆಗೆ ಬೇಸತ್ತು ಬಡಜೀವ ಬ*ಲಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೀಟರ್ ದಂಧೆ ದೊಡ್ಡಮಟ್ಟದ ಬೇರು ಬಿಟ್ಟಿದೆ. ಅದೆಷ್ಟೋ ಬಡ ಕುಟುಂಬಗಳು ಮೀಟರ್ ಬಡ್ಡಿ ದಂಧೆಗೆ ಜೀವವನ್ನೆ ಕಳೆದುಕೊಂಡಿವೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರ್ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಹೀಗಿದ್ದರೂ ಕೂಡ ಮೀಟರ್ ಬಡ್ಡಿ ದಂಧೆಯ ಕರಾಳತೆ ಮಾತ್ರ ಕಡಿಮೆಯಾಗಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img