ಹುಬ್ಬಳ್ಳಿ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೋಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಶಾಂತಿಯುತವಾಗಿ...
ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು.
https://youtu.be/37-y-anFr1I?si=hVpdclMGa3bTrftZ
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...
ಹುಬ್ಬಳ್ಳಿ:ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು.
ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...
ಆತ ಮೂರು ಮಕ್ಕಳ ತಂದೆ.. ಗಾರೆಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ರಾತ್ರಿ ಕುಟುಂಬದವರ ಜೊತೆ ಕಾಲ ಕಳೆದಿದ್ದ ಆತ ಬೆಳಗಾಗುವುದರೊಳಗೆ ಕತ್ತು ಕುಯ್ದ ರೀತಿಯಲ್ಲಿ ಆತನ
ಶವ ಪತ್ತೆಯಾಗಿದೆ.
ಫೋಟೋದಲ್ಲಿ ಕಾಣುತ್ತಿರೋ ವ್ಯಕ್ತಿಯ ಹೆಸರು ಹುಲ್ಲೇಶ್ ಹಾಲರವಿ. 38 ವರ್ಷದ ಈತ ಗಿರಣಿಚಾಳದ ನಿವಾಸಿ. ಮದುವೆಯಾದ ನಂತರ ತನ್ನ ಮೂರು ಮಕ್ಕಳ ಜೊತೆ ತಾರಿಹಾಳದಲ್ಲಿ ಮನೆ ಮಾಡಿಕೊಂಡು...
ಹುಬ್ಬಳ್ಳಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಗೆ ದಿ.25ರಂದು ನಡೆದ ಚುನಾವಣೆಯಲ್ಲಿ 27 ಜನ ಅತಿ ಹೆಚ್ಚು ಮತ ಪಡೆದವರು ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದು ಧಾರವಾಡ ಜಿಲ್ಲೆಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಮಾಜಿ ಉಪಾಧ್ಯಕ್ಷ ಮೋಹನ ಅಸುಂಡಿ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...