Wednesday, April 29, 2026

hubballi dharwad

ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ. ವಾರ್ಡ ನಂಬರ್ 27 ರ 5 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ ಮಾಡಲಾಗಿದೆ. ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿನ ಮತಗಟ್ಟೆ ಸಂಖ್ಯೆ 6,7,8,9,10 ರಲ್ಲಿ ಮತದಾನ ಸ್ಥಗಿತ ಮಾಡಲಾಗಿದ್ದು ಮತ ಚಲಾಯಿಸಲು ಬಂದ ಜನರು ಮರಳಿ ಮನೆಗೆ ಹೋಗುತ್ತಿದ್ದಾರೆ. ಕರ್ನಾಟಕ ಟಿವಿ -...

ಬಂಡಾಯಕೋರರು ಯಾರು ಕೂಡ ಜಯ ಸಾಧಿಸಲ್ಲ; ಜಗದೀಶ್ ಶೆಟ್ಟರ್…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಸೇವಾಸದನದ ಮತಗಟ್ಟೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು. ಮತ ಚಲಾಯಿಸಿದ ಬಳಿಕ ಮಾತನಾಡಿ, ನಾನು ಮತದಾನ ಮಾಡಿರುವೆ, ಸಕ್ರೀಯವಾಗಿ ನಾನು ಭಾಗವಹಿಸಿ ಪ್ರಚಾರ ಮಾಡಿರುವೆ. ಜನರಿಂದ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಇದೆ....

ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ

www.karnatakatv.net :ಬೆಳಗಾವಿ: ನಗರದ ಮಹಾನಗರ ಪಾಲಿಕೆ ಚನಾವಣೆ ಸಂಬಂಧಿಸಿದಂತೆ ಆಂಜನೇಯ ನಗರದಲ್ಲಿ 247 ಬೂತ ಮತಗಟ್ಟೆಯ ವಾರ್ಡ ನಂಬರ 36 ರಲ್ಲಿ ಶಾಸಕ ಅನಿಲ್ ಬೆನಕೆ ಅವರು ಮತ ಚಲಾಯಿಸಿದರು. ಬೆಳಗಾವಿ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು...

ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ

www.karnatakatv.net :ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನೂ...

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ…!

www.karnatakatv.net :ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ  ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ...

ಎಲೆಕ್ಷನ್ ಗೆ ಅವಳಿನಗರ ರೆಡಿ

www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಕಲ‌ ಸಿದ್ಧತೆ ಮಾಡಲಾಗಿದ್ದು, ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲಾ ಆವರಣದಲ್ಲಿ‌ ಮಾಸ್ಟರಿಂಗ್ ಪರಿಶೀಲನೆ ನಡೆಸಿ ಮಾತನಾಡಿ, ಅವಳಿ ನಗರದಾದ್ಯಂತ 842 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ 8 ಜನರಂತೆ 8...

ನೀತಿ ಸಂಹಿತೆ ಉಲ್ಲಂಘಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ. ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...

ಚುನಾವಣೆ ಬಂದರೇ ಮಾತ್ರ ಜನರು ನೆನಪಾಗೊದು

www.karnatakatv.net :ಹುಬ್ಬಳ್ಳಿ:- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img